*7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಮತ್ತೆ ಹೃದಯಾಘಾತದ ಸಾವು-ನೋವುಗಳು ಹೆಚ್ಚುತ್ತಿವೆ. 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಪಾಲಿ ಗವಳಿವಾಡ ಗ್ರಾಮದಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. 13 ವರ್ಷದ ಗಂಗು ಗವಳಿ ಸಾವನ್ನಪ್ಪಿರುವ ವಿದ್ಯಾರ್ಥಿನಿ.Home add -Advt ಮೃತ ವಿದ್ಯಾರ್ಥಿನಿಗೆ ಯಾವುದೇ ಕಾಯಿಲೆಗಳು ಇರಲಿಲ್ಲ. ಎಲ್ಲಾ ಮಕ್ಕಳಂತೆ ನಿತ್ಯ ಆಟ-ಪಾಠಗಳಲ್ಲಿ ತೊಡಗಿಕೊಂಡಿದ್ದಳು. ನಿನ್ನೆ ಸಂಜೆವರೆಗೂ ಮಕ್ಕಳೊಂದಿಗೆ ಆಟ ಆಡಿದ್ದಳು. ಇಂದು ಬೆಳಿಗ್ಗೆ … Continue reading *7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು*