*7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆ ಬರದಿದ್ದು ನೋಡಿ ಶಾಸಕ ಪ್ರದೀಪ್ ಈಶ್ವರ್‌ಗೆ ಶಾಕ್: 180 ಶಿಕ್ಷಕರಿಗೆ ನೋಟಿಸ್*

ಪ್ರಗತಿವಾಹಿನಿ ಸುದ್ದಿ: ಚಿಕ್ಕಬಳ್ಳಾಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ 7ನೇ ತರಗತಿಗೆ ತಲುಪಿದ ವಿದ್ಯಾರ್ಥಿಗಳಿಗೂ ಕನ್ನಡದ ಮೂಲ ಅಕ್ಷರಮಾಲೆ ಹಾಗೂ ಸರಳ ಲೆಕ್ಕಾಚಾರಗಳು ಸರಿಯಾಗಿ ಬಾರದಿರುವುದು ಬೆಳಕಿಗೆ ಬಂದಿದ್ದು ಇದನ್ನು ಕಂಡು ಶಾಸಕ ಪ್ರದೀಪ್ ಈಶ್ವರ್ ಆಘಾತ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಕಲಿಕಾ ಮಟ್ಟದ ಕುರಿತು ಬೇಸರ ವ್ಯಕ್ತಪಡಿಸಿರುವ ಅವರು, ಶಿಕ್ಷಕರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಕ್ಷೇತ್ರದ 180 ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ಶಾಸಕ ಪ್ರದೀಪ್ ಈಶ್ವರ್ ಅವರು ಕ್ಷೇತ್ರ ಸಂಚಾರದ … Continue reading *7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆ ಬರದಿದ್ದು ನೋಡಿ ಶಾಸಕ ಪ್ರದೀಪ್ ಈಶ್ವರ್‌ಗೆ ಶಾಕ್: 180 ಶಿಕ್ಷಕರಿಗೆ ನೋಟಿಸ್*