*8 ಕಾಲೇಜುಗಳ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳ ದಿಢೀರ್ ದಾಳಿ*
ಪ್ರಗತಿವಾಹಿನಿ ಸುದ್ದಿ: ಜಿಎಸ್ ಟಿ ವಂಚನೆ ಆರೋಪ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದ 8 ಕಾಲೇಜುಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಧಾರವಾಡದ ಅಣ್ಣಿಗೇರಿ ಕಾಲೇಜು, ಮಹೇಶ ಪಿಯು ಕಾಲೇಜು, ಪ್ರೇರಣಾ ಕಾಲೇಜು, ಜಿಎಸ್ ಎಸ್ ಆವಂತಿಕಾ ಕೋಚಿಂಗ್ ಸೆಂಟರ್, ಚೇತನಾ ಪಿಯು ಕಾಲೇಜು ಸೇರಿದಂತೆ 8 ಕಾಲೇಜುಗಳ ಮೇಲೆ ದಾಳಿ ನಡೆಸಲಾಗಿದೆ. ಕೋಚಿಂಗ್ ಹೆಸರಲ್ಲಿ ವಿವಿಧ ಪರೀಕ್ಷೆಗಳಿಗಾಗಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಹಣಕ್ಕೆ ಜಿಎಸ್ ಟಿ ಕಟ್ಟದೆ ವಂಚನೆ ಮಾಡುತ್ತಿದ್ದಾರೆ ಎಂಬ … Continue reading *8 ಕಾಲೇಜುಗಳ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳ ದಿಢೀರ್ ದಾಳಿ*
Copy and paste this URL into your WordPress site to embed
Copy and paste this code into your site to embed