*ಸ್ಪೀಕರ್ ಮೇಲೆ ಪೇಪರ್ ತೂರಾಟ: 8 ಸಂಸದರು ಅಮಾನತು*
ಪ್ರಗತಿವಾಹಿನಿ ಸುದ್ದಿ: ಸಂಸತ್ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಸ್ಪೀಕರ್ ಮೇಲೆ ಪೇಪರ್ ತೂರಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನ ಸಂಸದರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಲೋಕಸಭೆ ಕಲಾಪದ ವೇಳೆ ವಿಪಕ್ಷ ಕಾಂಗ್ರೆಸ್ ನ ಸಂಸದರು ಸ್ಪೀಕರ್ ಓಂ ಬಿರ್ಲಾ ಮೇಲೆ ಕಾಗದದ ಚೂರು ತೂರಾಡಿಇ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಂಸತ್ ಬಜೆಟ್ ಅಧಿವೇಶನ ಮುಗಿಯುವವರೆಗೂ 8 ಸಂಸದರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಮಾಣಿಕಮ್ ಟ್ಯಾಗೋರ್, ಗುರ್ಜಿತ್ ಸಿಂಗ್ ಔಜ್ಲಾ, ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಕಿರಣ್ ಕುಮಾರ್ … Continue reading *ಸ್ಪೀಕರ್ ಮೇಲೆ ಪೇಪರ್ ತೂರಾಟ: 8 ಸಂಸದರು ಅಮಾನತು*
Copy and paste this URL into your WordPress site to embed
Copy and paste this code into your site to embed