*ಚರಂಡಿ ಮಿಶ್ರಿತ ನೀರು ಸೇವಿಸಿ 8 ಜನ ದುರ್ಮರಣ*

ಪ್ರಗತಿವಾಹಿನಿ ಸುದ್ದಿ : ಕುಡಿಯುವ ನೀರಿನ ಕೊಳವೆಗೆ ಚರಂಡಿ ನೀರು ಮಿಶ್ರಣಗೊಂಡ ನೀರು ಸೇವಿಸಿ ಎಂಟು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.  ಮಧ್ಯಪ್ರದೇಶನಲ್ಲಿ ಈ ದುರಂತ ಸಂಭವಿಸಿದೆ. ಡಿ. 25 ರಂದು ಭಗೀರಥಪುರ ನಗರಪಾಲಿಕೆಯಿಂದ ಪೂರೈಕೆಯಾದ ನೀರಿನಲ್ಲಿ ಕೊಳಚೆ ನೀರು ಮಿಶ್ರಣವಾಗಿತ್ತು. ಸಿಎಂ ಮೋಹನ್ ಯಾದವ್ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಿದ್ದು, ತಪ್ಪಿತಸ್ತರಿಗೆ ಕಠಿಣ ಶಿಕ್ಷೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಇಬ್ಬರು ಮುನ್ಸಿಪಲ್ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಲಾಗಿದ್ದು, ಓರ್ವ ಹೆಲ್ತ್ ಎಂಜಿನೀಯರ್ ರನ್ನು ಸೇವೆಯಿಂದ ವಜಾ ಮಾಡಲಾಗಿದೆ. … Continue reading *ಚರಂಡಿ ಮಿಶ್ರಿತ ನೀರು ಸೇವಿಸಿ 8 ಜನ ದುರ್ಮರಣ*