*ಚರಂಡಿ ಮಿಶ್ರಿತ ನೀರು ಸೇವಿಸಿ 8 ಜನ ದುರ್ಮರಣ*
ಪ್ರಗತಿವಾಹಿನಿ ಸುದ್ದಿ : ಕುಡಿಯುವ ನೀರಿನ ಕೊಳವೆಗೆ ಚರಂಡಿ ನೀರು ಮಿಶ್ರಣಗೊಂಡ ನೀರು ಸೇವಿಸಿ ಎಂಟು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಮಧ್ಯಪ್ರದೇಶನಲ್ಲಿ ಈ ದುರಂತ ಸಂಭವಿಸಿದೆ. ಡಿ. 25 ರಂದು ಭಗೀರಥಪುರ ನಗರಪಾಲಿಕೆಯಿಂದ ಪೂರೈಕೆಯಾದ ನೀರಿನಲ್ಲಿ ಕೊಳಚೆ ನೀರು ಮಿಶ್ರಣವಾಗಿತ್ತು.Home add -Advt ಸಿಎಂ ಮೋಹನ್ ಯಾದವ್ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಿದ್ದು, ತಪ್ಪಿತಸ್ತರಿಗೆ ಕಠಿಣ ಶಿಕ್ಷೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಇಬ್ಬರು ಮುನ್ಸಿಪಲ್ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಲಾಗಿದ್ದು, ಓರ್ವ ಹೆಲ್ತ್ ಎಂಜಿನೀಯರ್ ರನ್ನು ಸೇವೆಯಿಂದ … Continue reading *ಚರಂಡಿ ಮಿಶ್ರಿತ ನೀರು ಸೇವಿಸಿ 8 ಜನ ದುರ್ಮರಣ*
Copy and paste this URL into your WordPress site to embed
Copy and paste this code into your site to embed