*8 ವರ್ಷದ ಬಾಲಕನನ್ನು ಅಪಹರಿಸಿ ಹತ್ಯೆ*
ಪ್ರಗತಿವಾಹಿನಿ ಸುದ್ದಿ: ಪಕ್ಕದ ಮನೆಯವರ ಮೇಲಿನ ಧ್ವೇಷಕ್ಕಾಗಿ 8 ವರ್ಷದ ಬಾಲಕನನ್ನೇ ಅಪಹರಿಸಿ ಹತ್ಯೆ ಮಾಡಿರುವ ಘೋರ ಘಟನೆ ನಡೆದಿದೆ.Home add -Advt ರಾಜ್ಯ ರಾಜಧಾನಿ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ರಮಾನಂದ (8) ಕೊಲೆಯಾಅ ಬಾಲಕ. ಬಾಲಕನನ್ನು ಅಪಹರಿಸಿ ಹತ್ಯೆಗೈದು ಬಳಿಕ ಗೋಣಿಚೀಲದಲ್ಲಿ ತುಂಬಿ ಕೆರೆಯ ಬಳಿ ಶವವನ್ನು ಎಸೆದು ಹೋಗಿದ್ದಾರೆ. ರಾಮಸಂದ್ರ ಕೆರೆ ಬಳಿ ಬಾಲಕನ ಮೃತದೇಹ ಪತ್ತೆಯಾಗಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ … Continue reading *8 ವರ್ಷದ ಬಾಲಕನನ್ನು ಅಪಹರಿಸಿ ಹತ್ಯೆ*
Copy and paste this URL into your WordPress site to embed
Copy and paste this code into your site to embed