*8 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್, ಹತ್ಯೆ ಪ್ರಕರಣ: ಮೂವರು ಅಪರಾಧಿಗಳಿಗೆ ಮರಣ ದಂಡನೆ*

ಪ್ರಗತಿವಾಹಿನಿ ಸುದ್ದಿ: 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ಅಪರಾಧಿಗಳಿಗೆ ಮರಣ ದಂಡನೆ ವಿಧಿಸಿ ಆದೇಶ ಹೊರಡಿಸಿದೆ. ಮಧ್ಯಪ್ರದೇಶ ಮೂಲದ ಜಯಸಿಂಗ್ (21). ಮುಖೇಶ್ ಸಿಂಗ್ (20) ಹಾಗೂ ಜಾರ್ಖಂಡ್ ಮೂಲದ ಮನಿಷ್ ತಿರ್ಕಿ (33) ಮರಣ ದಂಡನೆಗೆ ಗುರಿಯಾದ ಅಪರಾಧಿಗಳು.Home add -Advt 2021ರ ನ.21ರಂದು ಮಂಗಳೂರಿನ ಹೊರವಲಯದ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿ ಮೇಲೆ ಮೂವರು ಕಾಮುಕರು ಅತ್ಯಾಚಾರವೆಸಗಿ, … Continue reading *8 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್, ಹತ್ಯೆ ಪ್ರಕರಣ: ಮೂವರು ಅಪರಾಧಿಗಳಿಗೆ ಮರಣ ದಂಡನೆ*