*8 ವರ್ಷದ ಬಾಲಕಿ ಮೇಲೆ ಮನೆ ಮಾಲೀಕನಿಂದಲೇ ಅತ್ಯಾಚಾರ*
ಪ್ರಗತಿವಾಹಿನಿ ಸುದ್ದಿ: 8 ವರ್ಷದ ಬಾಲಕಿ ಮೇಲೆ ಮನೆ ಮಾಲೀಕನೇ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.Home add -Advt 35 ವರ್ಷದ ಹರೀಶ್ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪಿ. ಬಾಲಕಿಯನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿ ಪೋಷಕರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕುಟುಂಬ ಒಂದು ತಿಂಗಳ ಹಿಂದಷ್ಟೇ ಬಾಡಿಗೆ ಮನೆಗೆ ಬಂದಿತ್ತು. ಬಾಲಕಿ ಮನೆಯವರು ಕೆಲಸಕ್ಕೆ ತೆರಳಿದಾಗ ಬಾಲಕಿ ಮೇಲೆ ಆರೋಪಿ ಹರೀಷ್ ಅತ್ಯಾಚಾರವೆಸಗಿದ್ದಾನೆ. ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯನ್ನು ಪೋಷಕರು … Continue reading *8 ವರ್ಷದ ಬಾಲಕಿ ಮೇಲೆ ಮನೆ ಮಾಲೀಕನಿಂದಲೇ ಅತ್ಯಾಚಾರ*
Copy and paste this URL into your WordPress site to embed
Copy and paste this code into your site to embed