*ಚಾಕೊಲೇಟ್ ಕೊಡುಸುವುದಾಗಿ ಹೇಳಿ 8 ವರ್ಷದ ಬಾಲಕಿ ಮೇಲೆ ವೃದ್ಧನಿಂದ ಲೈಂಗಿಕ ದೌರ್ಜನ್ಯ*

ಪ್ರಗತಿವಾಹಿನಿ ಸುದ್ದಿ: 8 ವರ್ಷದ ಬಾಲಕಿ ಮೇಲೆ 75 ವರ್ಷದ ವೃದ್ಧ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚಾಕೊಲೇಟ್ ಕೊಡುತ್ತೇನೆ ಎಂದು ಪಕ್ಕದ ಮನೆಯ ಬಾಲಕಿಯನ್ನು ಮನೆಗೆ ಕರೆಸಿಕೊಂಡ ವೃದ್ಧ ಹೇಯ ಕೃತ್ಯವೆಸಗಿದ್ದಾನೆ. ಜನವರಿ 29ರಂದು ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಪೋಷಕರು ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದ್ದು, ಸದ್ಯ ಕಾಮುಕನನ್ನು ಬಂಧಿಸಲಾಗಿದೆ. Home add -Advt *ಕಾಂಗ್ರೆಸ್ … Continue reading *ಚಾಕೊಲೇಟ್ ಕೊಡುಸುವುದಾಗಿ ಹೇಳಿ 8 ವರ್ಷದ ಬಾಲಕಿ ಮೇಲೆ ವೃದ್ಧನಿಂದ ಲೈಂಗಿಕ ದೌರ್ಜನ್ಯ*