*8 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯ ವ್ಯಕ್ತಿಯಿಂದ ಅತ್ಯಾಚಾರ*
ಪ್ರಗತಿವಾಹಿನಿ ಸುದ್ದಿ: 8 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ ಪೈಶಾಚಿಕ ಘಟನೆ ರಾಜ್ಯದಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ತಾಯಿಯಿಲ್ಲದ 8 ವರ್ಷದ ತಬ್ಬಲಿ ಮಗುವಿನ ಮೇಲೆ ಪಕ್ಕದ ಮನೆಯ 35 ವರ್ಷದ ವ್ಯಕ್ತಿ ನಂಬಿಸಿ ಕರೆದೊಯ್ದು ಈ ಕೃತ್ಯವೆಸಗಿದ್ದಾನೆ. ಧನರಾಜ್ ಕಾಂಬಳೆ ಅತ್ಯಾಚಾರ ಎಸಗಿರುವ ಆರೋಪಿ. ತಾಯಿಯನ್ನು ಕಳೆದುಕೊಂಡಿದ್ದ ಮಗಳನ್ನು ತಂದೆ ಒಬ್ಬಳನ್ನೇ ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಪಕ್ಕದ ಮನೆಯ ಧನರಾಜ್ ಬಾಲಕಿಯನ್ನು … Continue reading *8 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯ ವ್ಯಕ್ತಿಯಿಂದ ಅತ್ಯಾಚಾರ*
Copy and paste this URL into your WordPress site to embed
Copy and paste this code into your site to embed