*ಪಟಾಕಿ ಸದ್ದಿಗೆ ಕಾಲುವೆಗೆ ಬಿದ್ದು 80 ಕುರಿಗಳ ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶ್ರಾವಣ ಮಾಸದ ಪ್ರಯುಕ್ತ ಪ್ರತಿವರ್ಷದಂತೆ ಈ ವರ್ಷವೂ ಕುರಿಗಾಹಿಗಳು ಒಟ್ಟಾಗಿ ಸೇರಿ ಶ್ರೀ ಕುರಿ ಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವವನ್ನು ಆಚರಿಸುತ್ತಿದ್ದರು. ಈ ವೇಳೆ ಪಟಾಕಿ ಸದ್ದಿಗೆ ಕಾಲುವೆಗೆ ಕುರಿಗಳು ಬಿದ್ದು ಸಾವನ್ನಪ್ಪಿವೆ. ಈ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಯಾದವಾಡ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು 20 ರೂ. ಲಕ್ಷ ಮೌಲ್ಯದ 75 ಕುರಿಗಳು ಹಾಗೂ 5 ಕುರಿಮರಿಗಳು ಮೃತಪಟ್ಟಿವೆ ಎನ್ನಲಾಗಿದೆ.Home add -Advt ಕುರಿಗಾಹಿಗಳ ಕುಟುಂಬಗಳಿಗೆ ಅಪಾರ ನಷ್ಟ … Continue reading *ಪಟಾಕಿ ಸದ್ದಿಗೆ ಕಾಲುವೆಗೆ ಬಿದ್ದು 80 ಕುರಿಗಳ ಸಾವು*
Copy and paste this URL into your WordPress site to embed
Copy and paste this code into your site to embed