*ನಿರ್ಮಾಣ ಹಂತದ ಕಟ್ಟಡದಲ್ಲಿ 800 ಕೆಜಿಗೂ ಹೆಚ್ಚು ಜಿಲೆಟಿನ್ ಪತ್ತೆ*

ಪ್ರಗತಿವಾಹಿನಿ ಸುದ್ದಿ: ನಿರ್ಮಾಣ ಹಂತದ ಕಟ್ಟಡ ಕಾಮಗಾರಿಗೆ ಅಕ್ರಮವಾಗಿ ಜಿಲೆಟಿನ್ ಬಳಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ದಾಳಿ ನಡೆಸಿದ ಪೊಲೀಸರು 800 ಕೆಜಿ ಜಿಲೆಟಿನ್ ಜಪ್ತಿ ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಬೆಳ್ಳಂದೂರು ಸಮೀಪದ ಭೋಗನಹಳ್ಳಿಯಲ್ಲಿ ಆದರ್ಶ ಕಂಪನಿಯಿಂದ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಯ ವೇಳೆ ದೊಡ್ಡ ಕಲ್ಲಿನ ಬಂಡೆಗಳು ಪತ್ತೆಯಾಗಿವೆ. ಅವುಗಳನ್ನು ತೆರವುಗೊಳಿಸಲು ಸುರಕ್ಷತಾ ಕ್ರಮಗಳನ್ನು ಸಮರ್ಪಕವಾಗಿ ಕೈಗೊಳ್ಳದೆ ಜಿಲೆಟಿನ್ ಬಳಸಿ ಬಂಡೆಗಳನ್ನು ಸ್ಫೋಟಿಸಲಾಗುತ್ತಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.Home … Continue reading *ನಿರ್ಮಾಣ ಹಂತದ ಕಟ್ಟಡದಲ್ಲಿ 800 ಕೆಜಿಗೂ ಹೆಚ್ಚು ಜಿಲೆಟಿನ್ ಪತ್ತೆ*