*80ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ 80ನೇ ಸ್ವಾತಂತ್ರ್ಯೋತ್ಸವದ ಸಡಗರ-ಸಂಭ್ರಮ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸ್ವಾತಂತ್ರ್ಯೋತ್ಸವದ ಸಡಗರ ಮನೆಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಸೇನಾಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದ್ದು, ಕೆಂಪುಕೋಟೆಯಲ್ಲಿ ದ್ವಜಾರೋಹಣ ನೆರವೇರಿಸಿದ್ದಾರೆ. ಈ ಬಾರಿ ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ವಂದೇ ಮಾತರಂ ಸಂಪೂರ್ಣ ಗೀತೆ ಹಾಡಲಾಯಿತು. ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು ನನಸಾಗಿಸಲು ದೇಶದ 140 ಕೋಟಿ ಜನರು ಒಗ್ಗಟ್ಟಿನಿಂದ, ಪರಿಶ್ರಮದಿಂದ ಕಾರ್ಯನಿರ್ವಹಿಸಬೇಕು ಎಂದು … Continue reading *80ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ*