*814 ಪಿಯು ಉಪನ್ಯಾಸಕರ ನೇಮಕಕ್ಕೆ KEA ಅಧಿಸೂಚನೆ ಪ್ರಕಟ*

ಪ್ರಗತಿವಾಹಿನಿ ಸುದ್ದಿ: 814 ಉಪನ್ಯಾಸಕರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಅಧಿಸೂಚನೆ ಹೊರಡಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಒಟ್ಟು ಉಪನ್ಯಾಸಕರ ಹುದ್ದೆಗಳಲ್ಲಿ ಉಳಿಕೆ ಮೂಲ ವೃಂದದ 778 ಹಾಗೂ ಕಲ್ಯಾಣ ಕರ್ನಾಟಕ ವೃಂದದ 36 ಹುದ್ದೆಗಳು ಸೇರಿವೆ. ಸ್ನಾತಕೋತ್ತರ ಪದವಿ ಜೊತೆಗೆ ಬಿ.ಎಡ್ ಮಾಡಿರುವವರು ಅರ್ಜಿ ಸಲ್ಲಿಸಲು ಅರ್ಹರು. ಮಾರ್ಚ್ ತಿಂಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ. ಡಿ.25 ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಡಿ.26 ಕೊನೆ ದಿನ … Continue reading *814 ಪಿಯು ಉಪನ್ಯಾಸಕರ ನೇಮಕಕ್ಕೆ KEA ಅಧಿಸೂಚನೆ ಪ್ರಕಟ*