LatestUncategorized

*86ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಅನಾವರಣ* ;ಇಲ್ಲಿದೆ 32 ಪುಟದ ಆಮಂತ್ರಣ ಪತ್ರಿಕೆ

ಪ್ರಗತಿವಾಹಿನಿ ಸುದ್ದಿ; ಶಿಗ್ಗಾವಿ: 86ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅನಾವರಣ ಮಾಡಿದರು.

ಹಾವೇರಿ ಜಿಲ್ಲೆಯ ಶಿಗ್ಗಾವಿಯ ಮರಾಠ ಭವನದ ಶಂಕುಸ್ಥಾಪನೆ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ ಹಾವೇರಿಯಲ್ಲಿ ನಡೆಯುತ್ತಿರುವ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

Related Articles

ಜನವರಿ 6, 7 ಹಾಗೂ 8ರಂದು ಕನ್ನಡದ ಹಬ್ಬ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯ ಅಜ್ಜಯ್ಯ ದೇವಸ್ಥಾನದ ಎದುರು ಕನಕ-ಶರೀಫ-ಸರ್ವಜ್ಞ ವೇದಿಕೆಯಲ್ಲಿ ನಡೆಯಲಿದೆ.

32 ಪುಟದ ಆಮಂತ್ರಣ ಪತ್ರಿಕೆಗೆ ಇಲ್ಲಿ ಕ್ಲಿಕ್ ಮಾಡಿ – 1-32

Home add -Advt

 

*ಫೆಬ್ರವರಿಯಲ್ಲಿ ರಾಜ್ಯ ಬಜೆಟ್ ಮಂಡನೆ*

https://pragati.taskdun.com/karnataka-budgetfebruarycm-basavaraj-bommaishiggavi/

Related Articles

Back to top button