Karnataka News
*87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಆಯ್ಕೆ*

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಜಾನಪದ ತಜ್ಞ ಗೊ.ರು.ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಸಕ್ಕರೆ ನಾಡು ಮಂಡದಲ್ಲಿ ಡಿಸೆಂಬರ್ 20, 21, 23ರಂದು ಅಖಿಲ ಭಾರತ ಕನ್ನಡ ಸಾಹಿತ್ಯ್ ಸಮ್ಮೇಳನ ನಡೆಯಲಿದ್ದು, ಮುರು ದಿನಗಳ ಕಾಲ ಕನ್ನಡ ನುಡಿ ಜಾತ್ರೆ ಆಯೋಜಿಸಲಾಗಿದೆ.



