*87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಕನ್ನಡಾಂಬೆಯ ಜ್ಯೋತಿ ರಥಯಾತ್ರೆಯ ಅದ್ಧೂರಿ ಮೆರವಣಿಗೆ*  

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕನ್ನಡ ನಾಡು-ನುಡಿ, ನೆಲ, ಜಲ, ಸಾಹಿತ್ಯ, ಸಂಸ್ಕೃತಿಯನ್ನು ಬಿಂಬಿಸುವ ಅಖಿಲ ಭಾರತ  ಕನ್ನಡ ಸಾಹಿತ್ಯ ಸಮ್ಮೇಳನ ಪ್ರತಿ ವರ್ಷ ಅದ್ದೂರಿ ಹಾಗೂ  ಅರ್ಥಪೂರ್ಣವಾಗಿ ನಡೆಯುತ್ತಿರುವುದು ನಮ್ಮೆಲ್ಲರಿಗೆ ಹೆಮ್ಮೆ. ಕನ್ನಡ ಸಾಹಿತ್ಯದ ಮಹತ್ವವನ್ನು ಸಾರುವ ಈ  ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲಿ ಎಂದು ಹಾರೈಸೋಣ ಎಂದು ಅಥಣಿ ಪುರಸಭೆ ಅಧ್ಯಕ್ಷ  ಶಿವಲೀಲಾ ಸದಾಶಿವ  ಬುಟಾಳಿ ಹೇಳಿದರು.  ಅವರು ಅಥಣಿ ಪಟ್ಟಣದ  ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ  87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ … Continue reading *87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಕನ್ನಡಾಂಬೆಯ ಜ್ಯೋತಿ ರಥಯಾತ್ರೆಯ ಅದ್ಧೂರಿ ಮೆರವಣಿಗೆ*