*8, 9, 10ನೇ ತರಗತಿಗಳಿಗೆ ಅರ್ಧ ವಾರ್ಷಿಕ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ನಿರ್ಬಂಧ*
ಪ್ರಗತಿವಾಹಿನಿ ಸುದ್ದಿ: 8, 9 ಹಾಗೂ 10ನೇ ತರಗತಿಗಳಿಗೆ ಅರ್ಧ ವಾರ್ಷಿಕ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಪರೀಕ್ಷಾ ಫಲಿತಾಂಶ ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ಸರ್ವೋಚ್ಚನಾಯಾಲಯ ಸೂಚನೆನೀಡಿದೆ. 8, 9 ಹಾಗೂ 10ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಯಂತೆ ಅರ್ಧವಾರ್ಷಿಕ ಪರೀಕ್ಷೆ ನಡೆಸಿದ ರಾಜ್ಯ ಸರ್ಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಸುಪ್ರೀಂ ಕೋರ್ಟ್ ನ ನ್ಯಾ.ಬೇಲಾ ತ್ರಿವೇದಿ ಅವರಿದ್ದ ಪೀಠ 8, 9 ಹಾಗೂ 10ನೇ ತರಗತಿಗಳ ಅರ್ಧ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ … Continue reading *8, 9, 10ನೇ ತರಗತಿಗಳಿಗೆ ಅರ್ಧ ವಾರ್ಷಿಕ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ನಿರ್ಬಂಧ*
Copy and paste this URL into your WordPress site to embed
Copy and paste this code into your site to embed