ಪ್ರಗತಿವಾಹಿನಿ ಸುದ್ದಿ: ಲೋಂಡಾ ವಲಯದ ನೇರಸೆ ಬೀಟ್‌ನಲ್ಲಿ ಒಂದು ಕಡವೆಯನ್ನು (Rusa unicolor) ಬೇಟೆಯಾಡಿದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯ ಇಲಾಖೆ ಅಧಿಕಾರಿಗಳು 9 ಜನರನ್ನು ಬಂಧಿಸಿದ್ದಾರೆ. ಗುರುವಾರ ಸಾಯಂಕಾಲ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಬಂದ ಕೂಡಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ, ನೇರಸೆ ಅರಣ್ಯ ಸರ್ವೆ ನಂಬರ್ 102 ರ ಪಕ್ಕದಲ್ಲಿರುವ ಮಾಲ್ಕಿ ಸರ್ವೆ ನಂಬರ್ 104/2 ರಲ್ಲಿ ಒಟ್ಟು 9 ಜನ ಆರೋಪಿಗಳು ಕಡವೆಯನ್ನು ಬೇಟೆಯಾಡಿರುವುದು ಬೆಳಕಿಗೆ ಬಂದಿದೆ. ಈ … Continue reading *ಕಡವೆ ಬೇಟೆ ಆಡಿದ 9 ಜನರ ಬಂಧನ*
Copy and paste this URL into your WordPress site to embed
Copy and paste this code into your site to embed