Beereshwara 27
Emergency Service

*ಆಟವಾಡುತ್ತಿದ್ದ 9ರ ಬಾಲಕ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜಾತ್ರೆಗೆ ಬಂದಿದ್ದ ಬಾಲಕ ಆಟವಾಡುತ್ತ ಕುಸಿದು ಬಿದ್ದು ಸಾವನ್ನಪ್ಪಿರುವ ಘೋರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರದ ಮುತ್ಯಾಲಮ್ಮ ಜಾತ್ರೆಗೆ ಬಂದಿದ್ದ 9 ವರ್ಷದ ಬಾಲಕ ಶ್ರೇಯಸ್ ಮಕ್ಕಳೊಂದಿಗೆ ಆಟವಾಡುತ್ತಿದ್ದ. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾನೆ. ಬಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ತಿಳಿದುಬಂದಿದೆ.

ದೊಡ್ಡಬಳ್ಳಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

https://pragati.taskdun.com/school-news-education-department-commissioners-instructions-to-teachers/

https://pragati.taskdun.com/school-news-education-department-commissioners-instructions-to-teachers/

Bottom Ad 1
Bottom Ad 2

You cannot copy content of this page