*900 ಭ್ರೂಣಗಳ ಹತ್ಯೆ; ವೈದ್ಯರು ಸೇರಿ 9 ಆರೋಪಿಗಳ ಬಂಧನ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಳೆದ ಎರಡು ವರ್ಷಗಳಲ್ಲಿ ಬರೋಬ್ಬರಿ 900ಕ್ಕೂ ಹೆಚ್ಚು ಹೆಣ್ಣುಭ್ರೂಣಗಳ ಹತ್ಯೆ ಮಾಡಿದ್ದ ಇಬ್ಬರು ವೈದ್ಯರು ಸೇರಿದಂತೆ 9 ಆರೋಪಿಗಳನ್ನು ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಭ್ರೂಣ ಹತ್ಯೆ ಕೇಸ್ ಪ್ರಕರಣ ಸಂಬಂಧ ಈ ಹಿಂದೆ ಶಿವನಂಜೇಗೌಡ, ವಿರೇಶ್, ನವೀನ್, ನಯನಾ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿದ್ದ ಪೊಲೀಸರಿಗೆ ಆರೋಪಿಗಳ ವಿಚಾರಣೆ ವೇಳೆ ವೈದ್ಯರ ತಂಡವೂ ಈ ಕೃತ್ಯದಲ್ಲಿ ಭಾಗಿಯಾಗಿದೆ ಎಂಬುದು ಗೊತ್ತಾಗಿದೆ. ಪ್ರಕರಣ ಸಂಬಂಧ ತಮಿಳುನಾಡಿನ ಚೆನ್ನೈ ಮೂಲದ ಡಾ.ತುಳಸಿರಾಮ್, ಡಾ.ಚಂದನ್ ಬಲ್ಲಾಳ್, … Continue reading *900 ಭ್ರೂಣಗಳ ಹತ್ಯೆ; ವೈದ್ಯರು ಸೇರಿ 9 ಆರೋಪಿಗಳ ಬಂಧನ*
Copy and paste this URL into your WordPress site to embed
Copy and paste this code into your site to embed