*77ನೇ ಗಣರಾಜ್ಯೋತ್ಸವ: ಶೌರ್ಯ ಮತ್ತು ಸೇವಾ ಪದಕಗಳಿಗೆ 982 ಸಿಬ್ಬಂದಿಗೆ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: ನಾಳೆ ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗೆ ಕೊಡಮಾಡುವ ಶೌರ್ಯ ಮತ್ತು ಸೇವಾ ಪದಕಗಳಿಗೆ 982 ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ, ನಾಗರಿಕ ರಕ್ಷಣಾ ಮತ್ತು ತಿದ್ದುಪಡಿ ಸೇವೆಗಳ ಸಿಬ್ಬಂದಿಯನ್ನ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ 982 ಪದಕಗಳಲ್ಲಿ 125 ಶೌರ್ಯ ಪದಕಗಳು ಸೇರಿವೆ. ಮುಖ್ಯವಾಗಿ ಜಮ್ಮು ಕಾಶ್ಮೀರದ ನಕ್ಸಲ್‌ ಪೀಡಿತ ಹಿಂಸಾಚಾರ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುವ 35, ಶಸ್ತ್ರಾಸ್ತ್ರ ಕಾರ್ಯಾಚರಣೆಯಲ್ಲಿ ನಿಯೋಜಿಸಲಾದ 45 ಹಾಗೂ ಈಶಾನ್ಯ ಪ್ರದೇಶದಲ್ಲಿ … Continue reading *77ನೇ ಗಣರಾಜ್ಯೋತ್ಸವ: ಶೌರ್ಯ ಮತ್ತು ಸೇವಾ ಪದಕಗಳಿಗೆ 982 ಸಿಬ್ಬಂದಿಗೆ ಆಯ್ಕೆ*