Latest

ವಿದ್ಯಾರ್ಥಿನಿ ಅಪಹರಿಸಿ ಗ್ಯಾಂಗ್ ರೇಪ್; ನಾಲ್ವರು ಕಾಮುಕರ ಬಂಧನ

ಪ್ರಗತಿವಾಹಿನಿ ಸುದ್ದಿ; ಕೋಲಾರ: 9ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಬಾಲಕಿಯನ್ನು ಪುಸಲಾಯಿಸಿ, ಆಕೆಯನ್ನು ಕಿಡ್ನ್ಯಾಪ್ ಮಾಡಿದ್ದ ಕಾಮುಕರು ಗ್ಯಾಂಗ್ ರೇಪ್ ನಡೆಸಿದ್ದಾರೆ. ಕಾಮಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

Home add -Advt

ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಆಕೆಯ ಹೇಳಿಕೆಯನ್ನು ಪಡೆದಿದ್ದಾರೆ.

Related Articles

Back to top button