ಪ್ರಗತಿವಾಹಿನಿ ಸುದ್ದಿ, ಚನ್ನಮ್ಮನ ಕಿತ್ತೂರು:
ಸಮೀಪದ ಶಿವಾ ಪೆಟ್ರೋಲ್ ಬಂಕ್ ನಲ್ಲಿ ಮೇ ೧೪ ರಂದು ತಡರಾತ್ರಿ ನಡೆದ ಇಬ್ಬರ ಕೊಲೆ ಪ್ರಕರಣ ಭೇದಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಘಟನಾ ಸ್ಥಳಕ್ಕೆ ಕರೆದೊಯ್ದು ಪ್ರಕರಣದ ವಿಚಾರಣೆ ನಡೆಸುತ್ತಿರುವ ಪೊಲೀಸರು ಇನ್ನಷ್ಟೆ ವಿವರ ನೀಡಬೇಕಿದೆ.
ಪೆಟ್ರೋಲ್ ಬಂಕ್ ನಲ್ಲಿ ಇಬ್ಬರ ಕಗ್ಗೊಲೆ
ಕಿತ್ತೂರು ಕೊಲೆಗಾರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ