Kannada NewsKarnataka News
ಕಿತ್ತೂರು ಪೆಟ್ರೋಲ್ ಪಂಪ್ ನಲ್ಲಿ ಕೊಲೆ: ಧಾರವಾಡ ಯುವಕನ ಬಂಧನ
ಪ್ರಗತಿವಾಹಿನಿ ಸುದ್ದಿ, ಚನ್ನಮ್ಮನ ಕಿತ್ತೂರು:
ಸಮೀಪದ ಶಿವಾ ಪೆಟ್ರೋಲ್ ಬಂಕ್ ನಲ್ಲಿ ಮೇ 15 ರ ಮುಂಜಾನೆ ನಡೆದ ಇಬ್ಬರ ಕೊಲೆ ಪ್ರಕರಣ ಭೇದಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಧಾರವಾಡ ತಾಲೂಕು ಕಲ್ಲಾಪುರದ ಭೀಮಪ್ಪ ಮಲ್ಲಪ್ಪ ತೀರ್ಥಪ್ಪನವರ್ (24) ಬಂಧಿತ. ಈತ ಖಾಸಗಿ ಉದ್ಯಮದಲ್ಲಿ ಕೆಲಸ ಮಾಡುತ್ತಿದ್ದಾನೆ.
ಆರೋಪಿಯನ್ನು ಘಟನಾ ಸ್ಥಳಕ್ಕೆ ಕರೆದೊಯ್ದು ಪ್ರಕರಣದ ವಿಚಾರಣೆ ನಡೆಸುತ್ತಿರುವ ಪೊಲೀಸರು ಇನ್ನಷ್ಟೆ ವಿವರ ನೀಡಬೇಕಿದೆ.
ಇದನ್ನೂ ಓದಿ –
ಪೆಟ್ರೋಲ್ ಬಂಕ್ ನಲ್ಲಿ ಇಬ್ಬರ ಕಗ್ಗೊಲೆ



