ಪ್ರಗತಿವಾಹಿನಿ ಸುದ್ದಿ, ಮೂಡಲಗಿ :
ತಾಲೂಕಿನ ಶಿವಾಪೂರ(ಹ) ಗ್ರಾಮದ ವೀರಯೋಧ ವಿಠ್ಠಲ ರಾಮಪ್ಪ ಮೇತ್ರಿ ಅವರ ನಿಧನಕ್ಕೆ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮೇತ್ರಿ(೪೩) ಅನಾರೋಗ್ಯದಿಂದ ನಿಧನರಾಗಿದ್ದು, ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ