ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರಾಣಿಚನ್ನಮ್ಮ ವಿಶ್ವವಿದ್ಯಾಲಯದ ೧೦ನೆಯ ಘಟಿಕೋತ್ಸವ ಸೆ.14ರಂದು ನಡೆಯಲಿದೆ.
ಸೆಪ್ಟೆಂಬರ್ ೧೪ ರಂದು ಘಟಿಕೋತ್ಸವ ನಡೆಸುವಂತೆ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಹಾಗೂ ಕರ್ನಾಟಕ ರಾಜ್ಯದ ರಾಜ್ಯಪಾಲರು ಅಧಿಸೂಚಿಸಿದ್ದಾರೆ.
ಘಟಿಕೋತ್ಸವವು ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ ಎಂದು ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://pragati.taskdun.com/latest/arrest-of-mr-muruga/
https://pragati.taskdun.com/latest/belagavivtuashwaththa-narayana/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ