Latest

ಮಣಿಪಾಲ್ ಸಮೂಹ ಸಂಸ್ಥೆಗಳಿಗೆ IT ಶಾಕ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶದ 50 ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಪ್ರಮುಖವಾಗಿ ರಾಜ್ಯ ರಾಜಧಾನಿ ಬೆಂಗಳೂರಿನ ಮಣಿಪಾಲ್ ಸಮೂಹ ಸಂಸ್ಥೆಗಳು ಸೇರಿದಂತೆ ದೇಶದ ವಿವಿಧೆಡೆಗಳಲ್ಲಿ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Home add -Advt

ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್ ಆಸ್ಪತ್ರೆ, ಮಣಿಪಾಲ್ ಸಮೂಹ ಸಂಸ್ಥೆ, ಉಡುಪಿಯಲ್ಲಿರುವ ಮಣಿಪಾಲ್ ಫೈನಾನ್ಸ್ ಹಾಗೂ ಸಂಸ್ಥೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳ ತಂಡ ದಾಖಲೆ ಪತ್ರಗಳ ಶೋಧ ನಡೆಸಿದೆ.

ಉಮೇಶ್ ಕತ್ತಿ ಪಾರ್ಥಿವ ಶರೀರ ಏರ್ ಲಿಫ್ಟ್ ಗೆ ವಿಳಂಬ

https://pragati.taskdun.com/politics/umesh-kattideathair-ambulancelatebalagavi/

Related Articles

Back to top button