Latest

ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದ್ವಾರಕಾಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಇಹಲೋಕ ತ್ಯಜಿಸಿದ್ದಾರೆ.

ಸ್ವರೂಪಾನಂದ ಸ್ವಾಮೀಜಿಯವರಿಗೆ 99 ವರ್ಷ ವಯಸ್ಸಾಗಿತ್ತು. ಮಧ್ಯಪ್ರದೇಶದ ನರ್ಸಿಂಗಪುರದಲ್ಲಿ ಸ್ವರೂಪಾನಂದ ಸ್ವಾಮೀಜಿ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಭಾರಿ ಮಳೆ; 5 ಸೇತುವೆ ಮುಳುಗಡೆ

https://pragati.taskdun.com/latest/belagavimaharashtraheavy-rain4-bridge-submerged/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button