Latest

ವಿದ್ಯಾರ್ಥಿ ನಿಗೂಢವಾಗಿ ನಾಪತ್ತೆ; ಮುಖ್ಯಶಿಕ್ಷಕ ಸಸ್ಪೆಂಡ್

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಯೊಂದರ ವಿದ್ಯಾರ್ಥಿಯೋರ್ವ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ತಂಗಳಗೆರೆಯಲ್ಲಿ ನಡೆದಿದೆ.

ಕಿಶೋರ್ ನಾಪತ್ತೆಯಾದ ವಿದ್ಯಾರ್ಥಿ. ಪಾಂಡವಪುರದ ಹೀರೆಮರಳ್ಳಿಯ ನಿವಾಸಿಯಾಗಿದ್ದ ವಿದ್ಯಾರ್ಥಿ ಮೊರಾರ್ಜಿ ವಸತಿ ಶಾಲೆಯಲ್ಲಿ ಓದುತ್ತಿದ್ದ. ಕಳೆದ 20 ದಿನಗಳಿಂದ ವಿದ್ಯಾರ್ಥಿ ಏಕಾಏಕಿ ನಾಪತ್ತೆಯಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

Home add -Advt

ವಿದ್ಯಾರ್ಥಿ ನಾಪತ್ತೆ ಹಿನ್ನೆಲೆಯಲ್ಲಿ ಮುಖ್ಯಶಿಕ್ಷಕ ಲೋಕೇಶ್ ಎಂಬುವವರನ್ನು ಅಮಾನತುಗೊಳಿಸಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಇಲಾಖೆಯ ಕಾರ್ಯನಿರ್ವಾಹಕ ನಿರ್ದೇಶಕ ರಮೇಶ್ ದೇಸಾಯಿ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಶಿಕ್ಷಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಪ್ರಾಚಾರ್ಯ ಸೇರಿ ಇಬ್ಬರ ಬಂಧನ

https://pragati.taskdun.com/latest/sexual-harassmenthostale-studentschincholiteacherarrestpocso-case-file/

Related Articles

Back to top button