Latest

ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗನ ಮೃತದೇಹ ಪತ್ತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ತಾಯಿ ಹಾಗೂ ಮಗನ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಹೊಸಗುಡ್ಡದಹಳ್ಳಿಯ ಮನೆಯಲ್ಲಿ ನಡೆದಿದೆ.

ಲಕ್ಷ್ಮಮ್ಮ (48), ಮದನ್ (13) ಮೃತ ತಾಯಿ-ಮಗ. ಮಗನನ್ನು ಕೊಂದು ಬಳಿಕ ತಾಯಿ ಲಕ್ಷ್ಮಮ್ಮ ನೇಣಿಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಸಾವಿಗೂ ಮುನ್ನ ಲಕ್ಷ್ಮಮ್ಮ ಆಡಿಯೋ ರೆಕಾರ್ಡ್ ಮಾಡಿಟ್ಟಿರುವುದು ಪತ್ತೆಯಾಗಿದೆ.

ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡ ಕಡ್ಡಾಯಕ್ಕೆ ಹೊಸ ಕಾನೂನು ಜಾರಿ; ಸಿಎಂ ಬೊಮ್ಮಾಯಿ ಘೋಷಣೆ

Home add -Advt

https://pragati.taskdun.com/politics/kannada-compulsorynew-lawcm-basavaraj-bommaividhanasabhe/

Related Articles

Back to top button