ಪ್ರಗತಿವಾಹಿನಿ ಸುದ್ದಿ, ಮಂಗಳೂರು: ಹ್ಯಾಕರ್ ಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರ ಮೊಬೈಲ್ ನಂಬರನ್ನೇ ಹ್ಯಾಕ್ ಮಾಡಿದ್ದಾರೆ.
ಜಿಲ್ಲಾಧಿಕಾರಿಯವರ 8590710748 ನಂಬರ್ ಹ್ಯಾಕ್ ಆಗಿದೆ. ಈ ಸಂಖ್ಯೆ ಹಾಗೂ ತಮ್ಮ ಫೋಟೊ ಬಳಸಿಕೊಂಡು ಸೈಬರ್ ಕ್ರಿಮಿನಲ್ ಗಳು ಸಾಮಾಜಿಕ ಜಾಲತಾಣದಲ್ಲಿ ಯಾರಿಂದಲಾದರೂ ಹಣ ಕೇಳುವ ಸಾಧ್ಯತೆಗಳಿದ್ದು ಯಾರೂ ಇದಕ್ಕೆ ಸ್ಪಂದಿಸದಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
ಇನ್ನೊಂದೆಡೆ ಈ ಕುರಿತ ತನಿಖೆ ಕೂಡ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಬೆಳಗಾವಿ: ಕೆಎಸ್ಆರ್ ಟಿಸಿ ಬಸ್- ಬೈಕ್ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಸಾವು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ