Latest

ಬೆಂಗಳೂರು ಸೇರಿದಂತೆ 40 ಕಡೆಗಳಲ್ಲಿ ED ಬೃಹತ್ ದಾಳಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಂದು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿದ್ದು, ದೇಶದ 40 ಕಡೆಗಳಲ್ಲಿ ಏಕಕಾಲದಲ್ಲಿ ಬೃಹತ್ ದಾಳಿ ನಡೆಸಿದ್ದಾರೆ.

ದೆಹಲಿ ಸರ್ಕಾರದ ಅಬಕಾರಿ ಇಲಾಖೆ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು ದೇಶಾದ್ಯಂತ ವಿವಿಧೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ದೆಹಲಿ, ಹೈದರಾಬಾದ್, ಬೆಂಗಳೂರು, ಚೆನ್ನೈ ಸೇರಿದಂತೆ ವಿವಿಧ ಪ್ರಮುಖ ನಗರಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀ ಸ್ವಾಮಿನಾರಾಯಣ ದೇಗುಲ ಧ್ವಂಸ; ಭಾರತ ವಿರೋಧಿ ಬರಹ ಬರೆದ ದುಷ್ಕರ್ಮಿಗಳು

https://pragati.taskdun.com/world/swaminarayan-temple-canada-vandalised-anti-india-graffiti-condemned/

Home add -Advt

Related Articles

Back to top button