Latest

KPCC ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಮುಂದುವರಿಕೆ ಬಹುತೇಕ ಖಚಿತ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಮುಂದುವರಿಕೆ ಬಹುತೇಕ ಖಚಿತವಾಗಿದೆ. ಈಗಾಗಲೇ ಎರಡು ವರ್ಷ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರನ್ನೇ ಮುಂದುವರಿಸುವ ನಿಟ್ಟಿನಲ್ಲಿ ಎಐಸಿಸಿ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಇಂದು ಅಂಬೇಡ್ಕರ್ ಭವನದಲ್ಲಿ ಆಂತರಿಕ ಚುನಾವಣೆ ನಡೆಯಲಿದ್ದು, ಒಂದು ಸಾಲಿನ ನಿರ್ಣಯ ತೆಗೆದುಕೊಳ್ಳುವ ಮೂಲಕ ಡಿ.ಕೆ.ಶಿವಕುಮಾರ್ ಅವರನ್ನೇ ಮುಂದುವರೆಸಲು ಎಐಸಿಸಿ ಸೂಚಿಸಿದೆ.

Home add -Advt

ಎಐಸಿಸಿ ವರಿಷ್ಠ ಸುದರ್ಶನ್ ನಾಚಿಯಪ್ಪನ್ ನೇತೃತ್ವದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರನ್ನೇ ಮುಂದುವರೆಸಲು ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.

https://pragati.taskdun.com/latest/ed-raid40-placedelhi-excise-policy-case/

ಬೆಂಗಳೂರು ಸೇರಿದಂತೆ 40 ಕಡೆಗಳಲ್ಲಿ ED ಬೃಹತ್ ದಾಳಿ

Related Articles

Back to top button