

ಪ್ರಗತಿವಾಹಿನಿ ಸುದ್ದಿ, ನವದೆಹಲಿಕೇಂದ್ರದ ನೂತನ ಸಚಿವರಾಗಿ ನೇಮಕಗೊಂಡಿರುವ ಬೆಳಗಾವಿ ಸಂಸದ ಸುರೇಶ ಅಂಗಡಿಗೆ ಶುಕ್ರವಾರ ಇಡೀ ದಿನ ಗಣ್ಯಾತಿಗಣ್ಯರು, ಬೆಳಗಾವಿಯಿಂದ ಹೋಗಿರುವ ಪಕ್ಷದ ಪದಾಧಿಕಾರಿಗಳು ಶುಭಾಷಯ ಕೋರಿದರು. ರೈಲ್ವೆ ಖಾತಿ ರಾಜ್ಯ ಸಚಿವರಾಗಿ ನೇಮಕಗೊಂಡಿರುವ ಸುರೇಶ ಅಂಗಡಿ, ರೈಲ್ವೆ ಖಾತೆ ಸಂಪುಟ ದರ್ಜೆ ಸಚಿವ ಪಿಯೂಷ್ ಗೋಯಲ್ ಅವರನ್ನೂ ಭೇಟಿ ಮಾಡಿ ಚರ್ಚಿಸಿದರು. ಇಂದು ಸಂಜೆ ನೂತನ ಸಚಿವ ಸಂಪುಟದ ಮೊದಲ ಸಭೆ ನಡೆಯಲಿದೆ.

Read Next
3 hours ago
*ಜಿಲ್ಲಾಡಳಿತ ಭವನ, ಆರ್.ಟಿ.ಒ ಕಚೇರಿಗೆ ಬಾಂಬ್ ಬೆದರಿಕೆ*
3 hours ago
*ಶಾಮನೂರು ಶಿವಶಂಕರಪ್ಪ ನಿಧನಕ್ಕೆ ವಿಧಾನ ಪರಿಷತ್ ನಲ್ಲಿ ಸಂತಾಪ*
3 hours ago
*ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ*
4 hours ago
*ಭಾರತೀಯ ಆಹಾರ ನಿಗಮದ ಸಲಹಾ ಸಮಿತಿಗೆ ಶ್ರೀಕಾಂತ್ ಕೌಜಲಗಿ ನೇಮಕ*
4 hours ago
*100 ವಿಮಾನಗಳು ದಿಢೀರ್ ರದ್ದು; 400ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ*
5 hours ago
*ಶಾಮನೂರು ಶಿವಶಂಕರಪ್ಪ ಅಂತಿಮ ಯಾತ್ರೆ: ಲಕ್ಷಾಂತರ ಜನರು ಭಾಗಿ*
6 hours ago
*ಸ್ಪೀಕರ್ ಗೆ ಪತ್ರ ಬರೆದ ಆರ್.ಅಶೋಕ್*
6 hours ago
*ಸಮಾಜದ ಧ್ರುವತಾರೆ ಡಾ.ಶಾಮನೂರು ಶಿವಶಂಕರಪ್ಪ: ಡಾ.ಪ್ರಭಾಕರ ಕೋರೆ ಸಂತಾಪ*
6 hours ago
*ದಾವಣಗೆರೆಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ಶ್ಯಾಮನೂರು ಶಿವಶಂಕರಪ್ಪ ಕಾರಣ: ಸಿಎಂ*
8 hours ago
*ಇಂಡಿಗೋ ವಿಮಾನದಲ್ಲಿಯೇ ಲಾಕ್ ಆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶಾಸಕರು*
Related Articles
Check Also
Close
-
*ಕೇರಳದಲ್ಲಿ ಹಿಂಸಾಚಾರ: ಇಂದಿರಾ ಗಾಂಧಿ ಪ್ರತಿಮೆಗೆ ಹಾನಿ*11 hours ago



