ಪ್ರಗತಿವಾಹಿನಿ ಸುದ್ದಿ, ಲಕ್ನೋ: ಮಾನ್ಯತೆ ಪಡೆಯದ ಮದರಸಾಗಳನ್ನು ಸಮೀಕ್ಷೆ ಮಾಡುವ ಉತ್ತರ ಪ್ರದೇಶ ಸರಕಾರದ ನಿರ್ಧಾರವನ್ನುಡಿಯೋಬಂದ್ ಮೂಲದ ಇಸ್ಲಾಮಿಕ್ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ರಾಜ್ಯದಲ್ಲಿ ಸ್ವಾಗತಿಸಿದೆ.
ಜಮಿಯತ್ ಉಲಮಾ-ಎ-ಹಿಂದ್ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ ಅವರು ಸರಕಾರದ ಈ ಕ್ರಮವನ್ನು ಶ್ಲಾಘಿಸಿದರು. ಆದರೆ ಕೆಲವು ಸಂಸ್ಥೆಗಳು ನಿಯಮಗಳನ್ನು ಪಾಲಿಸದಿದ್ದರೆ ಇಡೀ ಮದ್ರಸಾ ವ್ಯವಸ್ಥೆಯನ್ನು ನಿರ್ಲಕ್ಷ್ಯಿ ಸಬಾರದು ಎಂದು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.
ಯುಪಿಯಲ್ಲಿ 16,000ಕ್ಕೂ ಹೆಚ್ಚು ಮದರಸಾಗಳು ಕಾರ್ಯನಿರ್ವಹಿಸುತ್ತಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ