Latest

ಫುಟ್ ಬಾಲ್ ಆಟಗಾರನನ್ನು ತಳ್ಳಿ ಟೀಕೆಗೆ ಗುರಿಯಾದ ರಾಜ್ಯಪಾಲ

ಪ್ರಗತಿವಾಹಿನಿ ಸುದ್ದಿ, ಕೋಲ್ಕೊತ್ತಾ: ಟ್ರೋಫಿ ಪ್ರದಾನ ಸಮಾರಂಭದಲ್ಲಿ ಫೋಟೊ ಕ್ಲಿಕ್ಕಿಸಿಕೊಳ್ಳಲು ಮುಂದಾದ ಫುಟ್ ಬಾಲ್ ಆಟಗಾರನನ್ನು ತಳ್ಳಿದ ಪಶ್ಚಿಮ ಬಂಗಾಳದ ರಾಜ್ಯಪಾಲ ಲಾ ಗಣೇಶನ್ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

ಡ್ಯುರಾಂಡ್ ಕಪ್ ಫೈನಲ್ ನಂತರ ವಿಜೇತ ಬೆಂಗಳೂರಿನ ಎಫ್ ಸಿ ತಂಡದ ನಾಯಕ ಸುನೀಲ್ ಛೆಟ್ರಿ ಅವರು ಟ್ರೋಫಿ ಪ್ರದಾನ ಸಮಾರಂಭದಲ್ಲಿ ಟ್ರೋಫಿ ಸ್ವೀಕರಿಸುವಾಗ ರಾಜ್ಯಪಾಲ ಲಾ ಗಣೇಶನ್ ಅವರು ಸುನೀಲ್ ಅವರನ್ನು ತಳ್ಳುತ್ತಿರುವ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿದೆ. 

ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಜಾಲತಾಣಿಗರು ರಾಜ್ಯಪಾಲರನ್ನು ಹುಗ್ಗಾಮುಗ್ಗಾ ಟೀಕಿಸಿದ್ದಾರೆ. ಅನೇಕ ಜನ “ಆಟಗಾರರನ್ನು ಗೌರವಿಸಿ” ಎಂದು ರಾಜ್ಯಪಾಲರಿಗೆ ಸಲಹೆ ಕೂಡ ನೀಡಿದ್ದಾರೆ.

ಅಂಬರೀಶ್ ಹೆಂಡ್ತಿ ಎಂಬ ಕಾರಣಕ್ಕೆ ಸಂಸದರಾಗಿ ಆಯ್ಕೆ; ವೈಯಕ್ತಿಕ ವರ್ಚಸ್ಸಿಂದ ಗೆದ್ದಿಲ್ಲ; ಸುಮಲತಾ ವಿರುದ್ಧ ಶಾಸಕ ಪುಟ್ಟರಾಜು ಕಿಡಿ

Home add -Advt

Related Articles

Back to top button