Latest

ಶಾಲೆಯ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ: ಶಿರಸಿ: ಶಿರಸಿಯ ಪ್ರೊಗ್ರೆಸ್ಸಿವ್ ಪ್ರೌಢ ಶಾಲೆಯ ವಿದ್ಯಾರ್ಥಿಯೊಬ್ಬ ಶಾಲೆಯ ಆವರಣದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

9 ನೇ ತರಗತಿಯ ವಿದ್ಯಾರ್ಥಿ ಅಯಾನ್ ಬಾಬು ಶೇಖ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಶಿರಸಿ ನಗರ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಗೋಡೆ ಕುಸಿದು ನಾಲ್ವರ ದುರ್ಮರಣ

https://pragati.taskdun.com/latest/4-labours-deathwall-collapsenoida/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button