ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೇ ಧಗಧಗನೆ ಹೊತ್ತಿ ಉರಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಲ್ಲಾಪುರದಲ್ಲಿ ನಡೆದಿದೆ.
ಆಲಗೌಡ ಪಾಟೀಲ್ ಎಂಬುವವರ ಮನೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸಿದ್ದಾರೆ. ಯಮಕನಮರಡಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರೈತನ ಕೊಲೆ: ಪತ್ನಿಯೇ ಹಂತಕಿ
https://pragati.taskdun.com/latest/farmermurderwiferamadurga/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ