ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಬುದ್ಧಿ ಹೇಳಲು ಹೋದ ಕಾಂಗ್ರೆಸ್ ಮುಖಂಡನಿಗೆ ದುಷ್ಕರ್ಮಿಗಳ ಗುಂಪೊಂದು ಚಾಕು ಇರಿದ ಘಟನೆ ಹುಬ್ಬಳ್ಳಿಯ ಸೋನಿಯಾ ಗಾಂಧಿ ನಗರದಲ್ಲಿ ನಡೆದಿದೆ.
ಜಗಳ ಬಿಡಿಸಲೆಂದು ಹೋದ ಕಾಂಗ್ರೆಸ್ ಮುಖಂಡ ತೌಸೀಫ್ ಗೆ ಗುಂಪು ಚಾಕು ಇರಿದಿದ್ದು, ಗಂಭೀರವಾಗಿ ಗಾಯಗೊಂಡಿರುವ ತೌಸೀಫ್ ನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುದ್ಧಿವಾದ ಹೇಳಿದ್ದೇ ಜಗಳ ತೆಗೆದ ಇಸ್ಮಾಯಿಲ್ ಹಾಗೂ ಟೀಮ್ ತೌಸೀಫ್ ಕಾಲು, ಬೆನ್ನಿಗೆ ಚಾಕು ಇರಿದಿದ್ದಾರೆ. ಪ್ರಕರಣ ಸಂಬಂಧ ಬೆಂಡಿಗೇರಿ ಠಾಣೆ ಪೊಲೀಸರು ಇಸ್ಮಾಯಿಲ್ ಹಾಗೂ ಟೀಂ ನ್ನು ಬಂಧಿಸಿದೆ.
KSRTC ಬಸ್-ಲಾರಿ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
https://pragati.taskdun.com/latest/ksrtc-busaccident4-death/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ