ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಶೇ. 79 ಪ್ರಯಾಣಿಕರು ಉಚಿತ ಬಸ್ ಪ್ರಯಾಣ ಬೆಂಬಲಿಸುತ್ತಾರೆಂದು ವರದಿಯೊಂದು ಹೇಳಿದೆ.
ಗ್ರೀನ್‌ಪೀಸ್ ಇಂಡಿಯಾ ನಡೆಸಿದ ಸಮೀಕ್ಷೆಯ ವರದಿ ಈ ವಿಷಯವನ್ನು ಬಹಿರಂಗಪಡಿಸಿದೆ.
558 ಜನರ ಸಮೀಕ್ಷೆಯನ್ನು ಆಧರಿಸಿ, ‘ಬಸ್ಟ್ಲಿಂಗ್ ಥ್ರೂ ಬೆಂಗಳೂರು’ ಎಂಬ ಶೀರ್ಷಿಕೆಯ ವರದಿಯಲ್ಲಿ ಪ್ರತಿಕ್ರಿಯಿಸಿದವರಲ್ಲಿ ಹೆಚ್ಚಿನವರು ಉಚಿತ ಬಸ್ ಪ್ರಯಾಣದ ಪರವಾಗಿದ್ದಾರೆ.
ಅದರಲ್ಲೂ ವಿಶೇಷವಾಗಿ ಮಹಿಳೆಯರು ಮತ್ತು ವಿದ್ಯಾರ್ಥಿಗಳು ಉಚಿತ ಪ್ರಯಾಣಕ್ಕೆ ಒಲವು ತೋರಿದ್ದಾರೆ ಎಂಬುದನ್ನು ಈ ವರದಿ ಬಹಿರಂಗಪಡಿಸಿದೆ.
ಭಾರಿ ಮಳೆ; ನದಿ ನೀರಿನಲ್ಲಿ ಕೊಚ್ಚಿ ಹೋದ ಯುವಕರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ