Latest

ಸಾರಿಗೆ ನಿಗಮಕ್ಕೆ ಮೇಜರ್ ಸರ್ಜರಿ; ನಾಲ್ಕು ನಿಗಮ ವಿಲೀನಕ್ಕೆ ನಿರ್ಧಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಲ್ಲಾ ನಾಲ್ಕು ಸಾರಿಗೆ ನಿಗಮಗಳನ್ನು ವಿಲೀನಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ನಷ್ಟದಲ್ಲಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳನ್ನು ಲಾಭದತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಎಲ್ಲಾ ನಾಲ್ಕು ಸಾರಿಗೆ ನಿಗಮಗಳನ್ನು ಕ್ರೂಢಿಕರಿಸಲು ಮುಂದಾಗಿದೆ. ಅಲ್ಲದೇ 9 ಲಕ್ಷ ಕಿ.ಮೀ ಗಿಂತ ಹೆಚ್ಚು ಸಂಚಾರ ಮಾಡಿದ ಬಸ್ ಗಳನ್ನು ಗುಜರಿಗೆ ಹಾಕುವ ಬದಲು ಮರು ವಿನ್ಯಾಸಗೊಳಿಸಿ ಕಾರ್ಯಾಚಾರಣೆ ನಡೆಸಲು ತೀರ್ಮಾನಿಸಲಾಗಿದೆ.

ಈ ಕುರಿತು ಸಾರಿಗೆ ಸಚಿವ ಶ್ರೀರಾಮುಲು ಮಾಹಿತಿ ನೀಡಿದ್ದು, ನಾಲ್ಕು ಸಾರಿಗೆ ನಿಗಮಗಳನ್ನು ವಿಲೀನಗೊಳಿಸಲು ಆಡಳಿತಾತ್ಮಕ, ಇಂಧನ , ಸಿಬ್ಬಂದಿ ವೆಚ್ಚ ಒಳಗೊಂಡಂತೆ ಸುಮಾರು ಶೇ.50ರಷ್ಟು ನಷ್ಟ ತಗ್ಗಿಸಲು ಚಿಂತನೆ ನಡೆಸಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

BCCI ನೂತನ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ನೇಮಕ

https://pragati.taskdun.com/latest/bcci-presidentroger-ninnyappointed/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button