ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಾಹನ ಚಾಲನೆ ವೇಳೆ ಸೀಟ್ ಬೆಲ್ಟ್ ಕಡ್ದಾಯಗೊಳಿಸಿ ಡಿಜಿ-ಐಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಜಿ-ಐಜಿಪಿ, ವಾಹನ ಚಾಲನೆ ವೇಳೆ ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗಿದೆ. ನಿಯಮ ಉಲ್ಲಂಘಿಸಿದರೆ 1000 ರೂಪಾಯಿ ದಂಡ ಪಾವತಿಸಬೇಕು. ಈ ನಿಯಮ ಇಂದಿನಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಿದರು.
https://pragati.taskdun.com/latest/ksrtcgood-newsinsurance-scheme/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ