Kannada NewsKarnataka NewsLatest

ಮುಚ್ಚಂಡಿ ಗ್ರಾಮದಲ್ಲಿ ಹೈಸ್ಕೂಲ್ ವಿದ್ಯಾರ್ಥಿಯ ಬರ್ಬರ ಕೊಲೆ

ಪ್ರಗತಿ ವಾಹಿನಿ ಸುದ್ದಿ, ಬೆಳಗಾವಿ:  ತಾಲೂಕಿನ ಮುಚ್ಚಂಡಿ ಗ್ರಾಮದಲ್ಲಿ ಹೈಸ್ಕೂಲ್ ವಿದ್ಯಾರ್ಥಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಬೆಳಗಾವಿ ನಗರದ ಖಾಸಗಿ ಹೈಸ್ಕೂಲ್ ನ ಎಸ್ಎಸ್ ಎಲ್ ಸಿ ವಿದ್ಯಾರ್ಥಿಯಾಗಿದ್ದ ಪ್ರಜ್ವಲ್ ಶಿವಾನಂದ ಕರಿಗಾರ ಕೊಲೆಯಾದ ವಿದ್ಯಾರ್ಥಿ.

Home add -Advt

ಹಂತಕರು ವಿದ್ಯಾರ್ಥಿಯ ಕೊಲೆ ಮಾಡಿ ಗ್ರಾಮದ ಹೊರ ವಲಯದಲ್ಲಿ ಮೃತದೇಹವನ್ನು ಎಸೆದು ಹೋಗಿದ್ದಾರೆ. ಡಿಸಿಪಿ ರವೀಂದ್ರ ಗಡಾದಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಯಡೂರಿನಿಂದ ಶ್ರೀಶೈಲದವರೆಗೆ ಪಾದಯಾತ್ರೆ; ಶ್ರೀಶೈಲ ಜಗದ್ಗುರುಗಳ ದ್ವಾದಶ ಪೀಠಾರೋಹಣ ನಿಮಿತ್ತ ಧರ್ಮ ಜಾಗೃತಿ

Related Articles

Back to top button