ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಕಣಕುಂಬಿ ಬಳಿ ಸುಮಾರು 11 ಲಕ್ಷ ರೂ. ಮೌಲ್ಯದ 141 ಬಾಕ್ಸ್ ಗೋವಾ ಲಿಕ್ಕರ್ ಮತ್ತು ವಾಹನ ವಶಪಡಿಸಿಕೊಳ್ಳಲಾಗಿದೆ.
ಎಂಎಚ್ 17, ಬಿವೈ 2115 ವಾಹನದಲ್ಲಿ ಈ ಮದ್ಯವನ್ನು ಸಾಗಿಸಲಾಗುತ್ತಿತ್ತು. ಚೆಕ್ ಪೋಸ್ಟ್ ಸಿಬ್ಬಂದಿಯಾದ ಕಿರಣ ಚಂದರಗಿ, ಹೊಸಮನಿ, ಹೊಳೆಣ್ಣವರ್ ಮೊದಲಾದವರು ಕಾರ್ಯಾಚರಣೆ ನಡೆಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ