ಪ್ರಗತಿವಾಹಿನಿ, ಬೆಳಗಾವಿ:
ಜೂ.8 ರಂದು ಬೆಳಿಗ್ಗೆ ೧೦ ಘಂಟೆಯಿಂದ ಸಾಯಂಕಾಲ ೦೪ ಘಂಟೆಯವರೆಗೆ ಮೊದಲನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ಲೈಲಾ ಶುಗರ ಕಾರ್ಖಾನೆ, ದೇವಲತ್ತಿ, ಬಿದರಭಾವಿ, ಭಂಡಾರಗಾಳಿ, ಗರ್ಲಗುಂಜಿ, ತೋಪಿನಕಟ್ಟಿ, ಬೋರಗಾಂವ, ನಿಡಗಲ, ದೊಡ್ಡಹೊಸುರ, ಸಣ್ಣಹೊಸುರ, ಕರಂಬಳ, ಜಳಗಾ, ಕುಪ್ಪಟಗಿರಿ, ಲೋಕೋಳ್ಳಿ, ಲಕ್ಕೇಬೈಲ, ಯಡೋಗಾ, ಬಳೋಗಾ, ಜೈನಕೊಪ್ಪ, ಗಾಂಧಿನಗರ, ಹಲಕರ್ಣಿ, ಕೋರ್ಟ ಪ್ರದೇಶ, ಕೈಗಾರಿಕಾ ಪ್ರದೇಶ, ಬಾಚೋಳ್ಳಿ, ಕೌಂದಲ, ಝಾಡನಾವಗಾ, ಲಾಲವಾಡಿ, ಹೆಬ್ಬಾಳ, ನಂದಗಡ, ಕಸಬಾ ನಂದಗಡ, ಕಾರಲಗಾ, ಶಿವೊಳ್ಳಿ ಹಾಗೂ ಚಾಪಗಾಂವ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಹಾಗೆಯೇ, ೩೩ಕೆ.ವ್ಹಿ. ಲೋಂಡಾ ಹಾಗೂ ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ನಾಗರಗಾಳಿ, ನಾಗರಗಾಳಿ ರೇಲ್ವೆ ಸ್ಟೇಶನ್, ಮುಂದವಾಡ, ಕುಂಬರ್ಡಾ, ತಾರವಾಡ, ಲೋಂಡಾ, ಲೋಂಡಾ ರೇಲ್ವೆ ಸ್ಟೇಶನ್, ಗುಂಜಿ, ಮೋಹಿಶೇಟ, ವಾಟ್ರೆ, ಭಾಲ್ಕೆ ಬಿ.ಕೆ, ಭಾಲ್ಕೆ ಕೆ.ಎಚ್, ಶಿಂದೋಳ್ಳಿ, ಹೊನ್ಕಲ, ಸಾವರಗಾಳಿ, ಅಂಬೇವಾಡಿ, ತಿವೊಳ್ಳಿ, ಡೋಕೆಗಾಳಿ, ಖಾನಾಪೂರ ಪ್ರದೇಶ, ಶಿವಾಜಿ ನಗರ, ರುಮೇವಾಡಿ, ಓತೋಳ್ಳಿ, ಮೊದೇಕೊಪ್ಪ, ನಾಗುರ್ಡಾ, ರಾಮಗುರವಾಡಿ, ಅಂಬೋಳಿ, ಹರಸನವಾಡಿ, ಅಸೋಗಾ, ನೇರಸಾ, ಅಶೋಕ ನಗರ, ಮಂತುರ್ಗಾ, ಶೇಡೇಗಾಳಿ ಹಾಗೂ ಹೆಮ್ಮಡಗಾ ಪ್ರದೇಶಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ