ಪ್ರಗತಿವಾಹಿನಿ ಸುದ್ದಿ; ಕೋಲಾರ: ವೇತನ ಹೆಚ್ಚಳ ಮಾಡದ ಹಿನ್ನೆಲೆಯಲ್ಲಿ 108 ಆಂಬುಲೆನ್ಸ್ ಚಾಲಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೋಲಾರ ಜಿಲ್ಲೆಯ ವೇಮಗಲ್ ನಲ್ಲಿ ನಡೆದಿದೆ.
ವೇಮಗಲ್ ಸರ್ಕಾರಿ ಆಸ್ಪತ್ರೆ ಆಂಬುಲೆನ್ಸ್ ಚಾಲಕ ಅರುಣ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಸಧ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
KSRTC ಬಸ್ ಗೆ ಮತ್ತೊಬ್ಬ ಬೈಕ್ ಸವಾರ ಬಲಿ
https://pragati.taskdun.com/latest/ksrtc-busaccidentbbmp-employee-death/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ