Latest

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಗೆ ಮೂವರು ಬಲಿ

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿದ್ಯುತ್ ತಂತಿ ತುಳಿದು ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ ನೀಲಸೋಗೆ ಗ್ರಾಮದಲ್ಲಿ ನಡೆದಿದೆ.

ಹರೀಶ್ (32), ರಾಚೇಗೌಡ (60) ಹಾಗೂ ಮಹದೇವಸ್ವಾಮಿ (38) ಮೃತರು. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Home add -Advt

ಟಿ.ನರಸಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಾಟ್ಸಪ್ ನಲ್ಲಿ ಪರಿಚಯವಾದ ಯುವತಿ; ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಯುವಕ

https://pragati.taskdun.com/latest/honytrap-casebangaloregirl-arrest/

Related Articles

Back to top button