Latest

ಶಿಕ್ಷಕರ ಹುದ್ದೆ ಆಯ್ಕೆಗೆ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು 15,000 ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ಪ್ರಕಟವಾಗಲಿದೆ.

ಸರ್ಕಾರಿ ಶಾಲೆಗಳ 15 ಸಾವಿರ ಪದವೀಧರ ಶಿಕ್ಷಕರ ಆಯ್ಕೆ ಪಟ್ಟಿಯನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಕಟಿಸಲಿದ್ದಾರೆ. ಸಂಜೆ 6 ಗಂಟೆ ಬಳಿಕ ಬಳಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಆಯ್ಕೆ ಪಟ್ಟಿ ಲಭ್ಯವಾಗಲಿದೆ.

Home add -Advt

ಸಂಜೆ 5:30ಕ್ಕೆ ಶಿಕ್ಷಣ ಸಚಿವರು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ನಂತರ ಆಕ್ಷೇಪಣೆಗಳಿದ್ದರೆ ಅದನ್ನು ಸಲ್ಲಿಸಬಹುದು. ಬಳಿಕ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಬಿಜೆಪಿಯ ಹಿರಿಯ ನಾಯಕಿ ಗಿರಿಜಾ ಮಠಪತಿ ನಿಧನ

Related Articles

Back to top button